ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ.
ರೆಡ್ ಬರ್ಡ್ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…