ಕಲಬುರ್ಗಿ: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದರೆ ಅದು ಮಾಸ್ಟರ್ ಸ್ಟ್ರೋಕ್ ಆಗುತ್ತದೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ಮಾತ್ರ ಜನತೆಗೆ ಹೊರೆಯಾಗುತ್ತಾ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ಹಣ ರೈತರಿಗೆ ಹೋಗುತ್ತದೆ. ಇನ್ನೂ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ಮಾಡೋದು ಅಥವಾ ಕಡಿಮೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ಬಿಜೆಪಿಯವರು ಜನಾಕ್ರೋಶ ಮಾಡುವುದಾದರೆ ಕೇಂದ್ರ ಸರ್ಕಾರದ ವಿರುದ್ಧ ಮಾಡಲಿ ಎಂದು ಕಿಡಿಕಾರಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…