ಬೆಂಗಳೂರು: ಆನ್‌ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಅಪ್‌ಗಳಿಂದ ರಾಜ್ಯದ ಜನತೆಯನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆಯನ್ನು ನಡೆಸಿದ್ದೇವೆ ಎಂದರು.
ಇನ್ನೂ ಗೇಮಿಂಗ್ ಅಪ್‌ಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರಕ್ಕೆ ಕಷ್ಟದ ಕೆಲಸವಾಗಿದೆ. ಏಕೆಂದರೆ ಈ ಅಪ್‌ಗಳು ನಮ್ಮ ದೇಶದ ಗೇಮಿಂಗ್ ಅಪ್‌ಗಳಷ್ಟೇ ಅಲ್ಲ, ನೆರೆ-ಹೊರೆಯ ದೇಶದ ಗೇಮಿಂಗ್ ಅಪ್‌ಗಳು ಸಹ ಇವೆ. ಹೀಗಾಗಿ ಮೊದಲು ಕಾನೂನು ಬಾಹಿರವಾಗಿರುವುದನ್ನು ನಿಷೇಧ ಮಾಡಬೇಕು. ಬಳಿಕ ಕಾನೂನು ಪ್ರಕಾರವವಿರುವ ಅಪ್‌ಗಳನ್ನು ಹೇಗೆ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…