ಬೆಂಗಳೂರು: ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, 2023 ಮತ್ತು 2024ರಲ್ಲಿ 11,498 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಪಹಣಿ ಇಂಡೀಕರಿಸಲಾಗಿದೆ. ಸುಮಾರು 15,413 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಇಂಡೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ 20 ಸಾವರ ಎಕರೆ ದೇವಾಲಯಗಳ ಜಾಗ ಇಂಡೀಕರಣ ಮಾಡಬೇಕು. ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ಇನ್ನೊಂದು ವರ್ಷದಲ್ಲಿ ಬಾಕಿ ಇರುವ ಎಲ್ಲಾ ದೇವಾಲಯಗಳ ಆಸ್ತಿ ಇಂಡೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…