Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಈ ಬಗ್ಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್‌ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.

 

Tags:
error: Content is protected !!