ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಬಗ್ಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…