ಬೆಂಗಳೂರು: ಸೆಪ್ಟೆಂಬರ್.22ರಂದು ಯುಪಿಎಸ್‌ಸಿ ಮುಖ್ಯಪರೀಕ್ಷೆ ಇದ್ದು, ಅದೇ ದಿನ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಪಿಎಸ್‌ಐ ಪರೀಕ್ಷೆಯನ್ನು ಬರೆಯಬೇಕಾದ ನೂರಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ಯುಪಿಎಸ್‌ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಅನೇಕರಿಂದ ಮನವಿ ಬಂದಿದೆ. ಪರೀಕ್ಷೆ ಮುಂದೂಡುವ ಕುರಿತು ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…
ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…
ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…
ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…