ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್ ಪತ್ನಿ ಅಲ್ಲಿನ ಶಾಸಕರ ಮೇಲೆ ಆಪಾದನೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಮರಣೋತ್ತರ ಪರೀಕ್ಷೆ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಕೆಲಸ ಹಾಗೂ ಪರಿಹಾರ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…