ರಾಜ್ಯ

ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ವೇಳಾಪಟ್ಟಿ ಪ್ರಕಟ

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಕಾರಣದಿಂದಾಗಿ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದೆ. ಜನವರಿ 23ರಂದು ಈ ಪರೀಕ್ಷೆ ನಡೆಯಲಿದ್ದು, ಇದರ ಕುರಿತಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಈ ಹಿಂದೆ ಡಿಸೆಂಬರ್‌ 23ರಂದು ಈ ಮರುಪರೀಕ್ಷೆಯನ್ನು ನಡೆಸಬೇಕಿತ್ತು. ಆದರೆ ಪರೀಕ್ಷೆಗೆ ತಯಾರಾಗಲು ಅಭರ್ಥಿಗಳಿಗೆ ಕಾಲಾವಕಾಶ ಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ಸರ್ಕಾರ ಈ ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಿತ್ತು.

ವೇಳಾಪಟ್ಟಿ: ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪೇಪರ್ -2 (150 ಅಂಕ) ಪರೀಕ್ಷೆ ನಡೆಯಲಿದೆ.

andolana

Recent Posts

ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮಳೆ, ಕರಾವಳಿಯಲ್ಲಿ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…

19 mins ago

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…

27 mins ago

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

43 mins ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

1 hour ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

2 hours ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

2 hours ago