ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ .
ಪೋಲಿಯೋ ಎಂಬುದು ಅತ್ಯಂತ ಭೀಕರ ರೋಗವಾಗಿದ್ದು, ಇದು ಬಾಧಿತ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಆಘಾತಕಾರಿ ವಿಷಯವೆಂದರೆ, ಈ ರೋಗಕ್ಕೆ ಒಮ್ಮೆ ತುತ್ತಾದ ಮೇಲೆ ಯಾವುದೇ ಚಿಕಿತ್ಸೆ ಲಭ್ಯವಿಲ್ಲ. ಆದರೆ, ಲಸಿಕೆಯ ಮೂಲಕ ಇದನ್ನು 100% ತಡೆಗಟ್ಟಲು ಸಾಧ್ಯವಿದೆ.
ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯಕ್ಕೆ ರಕ್ಷಣೆ ಎಂಬ ಆಶಯದೊಂದಿಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ, ಈ ರಾಷ್ಟ್ರೀಯ ಅಭಿಯಾನದ ದಿನದಂದು ಮತ್ತೊಮ್ಮೆ ಲಸಿಕೆ ಹಾಕಿಸುವುದು ಅತ್ಯಂತ ಸುರಕ್ಷಿತ ಮತ್ತು ಅವಶ್ಯಕ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ಆರೋಗ್ಯಪೂರ್ಣ ಭವಿಷ್ಯಕ್ಕಾಗಿ ಪೋಷಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…