_Ramesh Rai
ಮಂಗಳೂರು: ಪುತ್ತೂರು ನಗರಸಭಾ ಸದಸ್ಯರ ರಮೇಶ್ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ.
ರಮೇಶ್ ರೈ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ರಮೇಶ್ ರೈರನ್ನು ಯಾರೋ ಕೊಲೆಮಾಡಿ ಟ್ಯಾಂಕ್‌ಗೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…