BJP's election campaign in-charge R Ashoka addressing a press conference at BJP Office in Bengaluru on Tuesday, 19 March 2019. Rajya Sabha Member Rajeev Chandrasekhar is seen. -KPN ### R Ashoka PC
ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಶಿಕ್ಷಣ ಸಚಿವರ ಪಾಡೇ ಹೀಗಾದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಚೆಕ್ ಬೌನ್ಸ್ ಅಂದ್ರೆ ಮೋಸ ಮಾಡಿದ್ದಾರೆ ಎಂದರ್ಥ. ತಕ್ಷಣ ಮಧು ಬಂಗಾರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಕೋರ್ಟ್ ಆದೇಶ ನೀಡಿದರೂ ಇನ್ನೂ ಸಿಎಂ ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಲೂಟಿ ಮಾಡಲು ಒಂಟಿ ಕಾಲಲ್ಲಿ ನಿಂತಿದೆ. ಶಿಕ್ಷಣ ಇಲಾಖೆ ಸಚಿವರೇ ಮೋಸ ಮಾಡಿದ್ದಾರೆ. ಮಧು ಬಂಗಾರಪ್ಪ ಮೊದಲು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…