priyanka kharghe
ಬೆಂಗಳೂರು: ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಕಡೆಗಣಿಸಿದ್ದಾರೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿರುವ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮೊದಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಗಮನ ಹರಿಸಿ ಎಂದು ಠಕ್ಕರ್ ಕೊಟ್ಟಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರೇ ಇದೇ ಆತುರ, ಕಾತುರ, ಅವಸರ, ಹಂಬಲ, ಹಾತೊರೆ, ಉತ್ಸಾಹ, ಕುತೂಹಲಗಳನ್ನು ತಾವು ಮತ್ತು ತಮ್ಮ ಕುಟುಂಬ ರಿಪಬ್ಲಿಕ್ ಆಫ್ ಕಲಬುರಗಿ ಸೃಷ್ಟಿ ಮಾಡಿಕೊಳ್ಳುವ ಬದಲು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ತೋರಿಸಿದ್ದರೆ ಇಂದು ಆ ಭಾಗ ಅಷ್ಟು ಹಿಂದೆ ಉಳಿಯುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…