ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದ್ದು, ಗ್ಯಾರಂಟಿಗಾಗಿ ದಲಿತರ ಹಣ ಬಳಸಲಾಗಿದೆ. ನಾನು ಸಿದ್ದಣ್ಣ ಲೂಟಿ ಗ್ಯಾರಂಟಿಯ ಅಣ್ಣ ಎಂಬಂತಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಭಿಕ್ಷೆ ಬೇಡೋ ಸ್ಥಿತಿಗೆ ಬಂದಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಯಾವ ಮುಖ್ಯಮಂತ್ರಿಯೂ ಒಂದು ಸಾವಿರ ಕೋಟಿ ರೂ. ಅಷ್ಟು ಸಾಲ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಹೀಗಾಗಿಯೇ ಸಿದ್ದರಾಮಯ್ಯ ಅವರನ್ನು ಲೂಟಿ ರಾಮಯ್ಯ ಎಂದು ಕರೆಯುವುದು ಎಂದು ಕಿಡಿಕಾರಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…