R Ashok steps down as Opposition Leader even before Dussehra
ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಶಾಸಕರು ದಿನದಿಂದ ದಿನಕ್ಕೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.
ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದರು.
ಆರ್.ಅಶೋಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಹಾಗೂ ವಿಪಕ್ಷ ನಾಯಕ ಬದಲಾವಣೆ ಚರ್ಚೆಗಳು ನಡೆಯುತ್ತಿವೆ ಎಂದು ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕ್ಷಿಪ್ರ ಕ್ರಾಂತಿ ಕಾಂಗ್ರೆಸ್‌ನಲ್ಲಿ ಆಗಲ್ಲ, ಬಿಜೆಪಿಯಲ್ಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಂತರಿಕ ಕಲಹವೇ ಆರ್.ಅಶೋಕ್ ಅವರ ದೆಹಲಿ ಭೇಟಿಗೆ ಕಾರಣವಾಗಿದೆ. ದಸರಾಗೂ ಮೊದಲೇ ವಿಪಕ್ಷ ನಾಯಕ ಸ್ಥಾನ ಬದಲಾಗುತ್ತದೆ. ಅದೇ ಕಾರಣಕ್ಕೂ ಅವರು ದೆಹಲಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…