ರಾಜ್ಯ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುರಾರಚನೆ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯ ಸಚಿವ ಪುನಾರಚನೆಗೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ರಾಹುಲ್‌ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ. ಸಂಪುಟ ಪುನಾರಚನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago