ರಾಜ್ಯ

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

1 hour ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

4 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

5 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

5 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

5 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

6 hours ago