ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…