ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿದನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…