heavy rain
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ನವೆಂಬರ್.5ರಿಂದ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…