ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೈ ಕೊರೆಯುವ ಚಳಿ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ.

ಇದನ್ನು ಓದಿ: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಯೋಜನೆ ಹಳ್ಳ ಹಿಡಿಯದಿರಲಿ

ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

3 mins ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

13 mins ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

20 mins ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

58 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

3 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

3 hours ago