ರಾಜ್ಯ

ನವೆಂಬರ್.‌5ರಿಂದ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್.‌5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡುಬಂದಿದೆ. ಆದರೆ ನವೆಂಬರ್.‌5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

15 mins ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

21 mins ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

46 mins ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

2 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

2 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

3 hours ago