ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಚುರುಕುಗೊಂಡಿದ್ದು, ಜುಲೈ.17ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…