ರಾಜ್ಯ

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ: ಜುಲೈ.17ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ

 

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಚುರುಕುಗೊಂಡಿದ್ದು, ಜುಲೈ.17ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago