ಬೆಳಗಾವಿ : ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೇಳಿದರು.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…