rajanna (1)
ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.
ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ ಇಂದೇ ಉತ್ತರ ಕೊಡಿ. ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಪಿತೂರಿಯೂ ಇದೆ ಎಂದು ಗುಡುಗಿದರು.
ಇನ್ನು ಶಾಸಕ ಸುನೀಲ್ ಕುಮಾರ್ ಮಾತನಾಡಿ, ಆ ಪಿತೂರಿ, ಷಡ್ಯಂತ್ರ ಮಾಡಿದವರು ಯಾರು ಎಂದು ಹೇಳಿ ಎಂದು ಆಡಳಿತ ಪಕ್ಷದ ನಾಯಕರಿಗೆ ಆಗ್ರಹಿಸಿದರು.
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…