ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ರಜತ್ ಹಾಗೂ ವಿನಯ್ ಗೌಡ ಇಂದು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಮಚ್ಚು ಹಿಡಿದು ದರ್ಶನ್ ಸಿನಿಮಾ ಸಾಂಗ್‌ಗೆ ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ಗೌಡರನ್ನು ಪೊಲೀಸರು ಬಂಧಿಸಿದ್ದರು.
ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಇಬ್ಬರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನಿನ್ನೆ ನ್ಯಾಯಾಲಯವು ಇಬ್ಬರಿಗೂ ಜಾಮೀನು ಮಂಜೂರು ಮಾಡಿತ್ತು. ಇಂದು ಪೊಲೀಸರ ಕೈಗೆ ಬೇಲ್ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆಯಲ್ಲಿ ರಜತ್ ಹಾಗೂ ವಿನಯ್ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ರಿಲೀಸ್ ಆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದೀರಿ. ಎಲ್ಲರೂ ಸೇರಿ ಮಾತನಾಡೋಣ ಹೇಳಿ ತೆರಳಿದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…