Mysore
20
broken clouds

Social Media

ಶನಿವಾರ, 25 ಜುಲೈ 2026
Light
Dark

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ ಹಾಳಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರೊಂದಿಗೆ ಹಲವು ದಶಕಗಳಿಂದ ಸಂಬಂಧ ಇದೆ. ರಾಜ್ಯಸಭಾ ಸ್ಥಾನ ತಪ್ಪಿದೆ ಎಂಬ ಕಾರಣಕ್ಕೆ ನಮ್ಮ ನಡುವಿನ ಸಂಬಂಧ ಕಡಿದು ಹೋಗುವುದಿಲ್ಲ ಎಂದರು.

ನಾವು ಎನ್‌ಡಿಎ ಜೊತೆ ಕೈಜೋಡಿಸಿದ್ದು, ನಮ್ಮ ಪಕ್ಷ ಅದರಲ್ಲೇ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!