ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ ಹಾಳಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರೊಂದಿಗೆ ಹಲವು ದಶಕಗಳಿಂದ ಸಂಬಂಧ ಇದೆ. ರಾಜ್ಯಸಭಾ ಸ್ಥಾನ ತಪ್ಪಿದೆ ಎಂಬ ಕಾರಣಕ್ಕೆ ನಮ್ಮ ನಡುವಿನ ಸಂಬಂಧ ಕಡಿದು ಹೋಗುವುದಿಲ್ಲ ಎಂದರು.
ನಾವು ಎನ್‌ಡಿಎ ಜೊತೆ ಕೈಜೋಡಿಸಿದ್ದು, ನಮ್ಮ ಪಕ್ಷ ಅದರಲ್ಲೇ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…