ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ ರಾಮಮಂದಿರ ಒಡೆಯುತ್ತೇವೆ ಎಂಬ ಮಾತು ಬರುತ್ತಿವೆ. ಆ ಸಮಾಜದ ಮಕ್ಕಳ ಪೋಷಕರು ಇದಕ್ಕೆ ತಡೆ ಹಾಕಬೇಕು ಇದು ಸರಿಯಲ್ಲಾ. ದೇಶದಲ್ಲಿ ಎಲ್ಲ ಸಮಾಜದವರು ಧರ್ಮದವರು ಏಕತೆಯಿಂದ ಇರಬೇಕು ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸನ್ನಿಹಿತವಾಗಿದೆ, ದೇಶ ವಿದೇಶದ ಜನರು ಕೈಜೋಡಿಸಿದ್ದಾರೆ. ಮಂದಿರದ ಉದ್ಘಾಟನೆ ಮಂದಿರದಲ್ಲೇ ಆಗಬೇಕು ಆದ್ದರಿಂದ ಸೀಮಿತ ಜನರಿಗೆ ಮಾತ್ರ ಕರೆಯಲಾಗಿದೆ. ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್ಲರಿಗೂ ಪಾಲ್ಗೊಳ್ಳಲು ಸಾಧ್ಯವಾಗಲ್ಲ.
ಪೂಜೆ, ಅಭಿಷೇಕ, ಯಜ್ಞ-ಯಾಗ ಎಲ್ಲ ದೇವಸ್ಥಾನಗಳಲ್ಲಿ ನಡೆಯಬೇಕು. ಹಾಗಾಗಿ ರಾಮಭಕ್ತರು ತಮ್ಮ ತಮ್ಮ ಊರುಗಳಲ್ಲಿ ಉತ್ಸವ ಆಚರಣೆ ಮಾಡಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…