ರಾಜ್ಯ

ರಾಮ ಮಂದಿರ ವಿವಾಧವನ್ನು ಬಿಜೆಪಿ ಅಂತ್ಯಗೊಳಿಸಿದೆ: ಇಕ್ಬಾಲ್‌ ಅನ್ಸಾರಿ!

ಅಯೋಧ್ಯ: ರಾಮ ಮಂದಿರ  ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ  ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ  ಅವರು ಹೇಳಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿವಾದಗಳಿಗೆ ಜಗಳವಾಡುವುದನ್ನು ಬಿಟ್ಟುಬಿಡಿ ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಲಹೆಯನ್ನು ಎಲ್ಲರೂ ಆಲಿಸಬೇಕು ಎಂದು ತಿಳಿಸಿದರು.

ರಾಮ್ ಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ತಾವು ಭಾಗವಹಿಸಿದ್ದು ಒಂದು ಅತ್ಯುತ್ತಮ ಅನುಭವವಾಗಿದೆ ಎಂದು ಅನ್ಸಾರಿ ತಿಳಿಸಿದರು.

andolanait

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

32 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

35 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

38 mins ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

3 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

3 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago