ರಾಜ್ಯ

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಕೊಟ್ಟಿದ್ದು ರಾಜೀವ್‌ ಗಾಂಧಿ: ರಾಮಲಿಂಗ ರೆಡ್ಡಿ

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ.

ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಗಿವೆ. ಇಷ್ಟು ವರ್ಷಗಳ ಕಾಲದಲ್ಲಿ ಲಕ್ಷಾಂತರ ದೇವಾಲಗಳು ನಿರ್ಮಾಣವಾಗಿದೆ. ಪ್ರಭು ಶ್ರೀರಾಮ ಎಲ್ಲರಿಗೂ ಆಶೀರ್ವದಿಸಲಿ ಎಂದರು.

ಮುಜರಾಯಿ ದೇವಾಲಯಗಳಲ್ಲಿ ರಾಮ ಮಂದಿರ ಉದ್ಘಾಟನಾ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಲಾಗಿತ್ತು. ಅದರಂತೆಯೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದೆ. ಈ ಕಾರ್ಯಕ್ರಮಗಳಿಗೆ ಬಿಜೆಪಿ ನಾಯಕರನ್ನು ಕೇಳಿ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.

ಪ್ರತಿಯೊಬ್ಬ ಕಾಂಗ್ರೆಸ್‌ ನಾಯಕರು ದಿನ ಎದ್ದು ರಾಮನ ಪೂಜೆ ಮಾಡಿ ಬರುತ್ತೇವೆ, ಇದನ್ನು ನಾವು ಬಿಜೆಪಿಯವರಿಂದ ಕಲಿಯಬೇಕಿಲ್ಲ. ಬದಲಾಗಿ ಅವರು ನಮ್ಮ ಬಳಿ ಕಲಿಯಬೇಕು ಎಂದು ಟಾಂಗ್‌ ನೀಡಿದರು.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago