ನವದೆಹಲಿ: ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹಾದಾರ ಪ್ರದೇಶದ ವಿಶ್ವಕರ್ಮ ನಗರದ ರಾಮಲೀಲಾ ಮೈದಾನದಲ್ಲಿ ನಡೆದಿದೆ.
ವೃತ್ತಿಯಲ್ಲಿ ಪ್ರಾಪರ್ಟಿ ಡೀಲರ್ ಆಗಿದ್ದ 45 ವರ್ಷದ ಸುಶೀಲ್ ಕೌಶಿಕ್ ಮೃತಪಟ್ಟಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕೂಡ ವೈರಲ್ ಆಗಿದ್ದು, ಕೌಶಿಕ್ ಅವರು ಹುಷಾರಿಲ್ಲದ ನಂತರ ತೆರೆಮರೆಯಲ್ಲಿ ಹೋಗಿದ್ದಾರೆ ಎಂದು ತೋರಿಸುತ್ತದೆ.
ಈ ಕುರಿತು ಆಮ್ ಆದಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರು ತಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಕರೋನಾ ಲಸಿಕೆ ನಂತರ, ಭಾರತದಲ್ಲಿ ಯುವಜನರು ನಡೆಯುವಾಗ ಹೃದಯಾಘಾತದಿಂದ ಸಾಯುತ್ತಿರುವ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ ಎಂದು ವಿಷಾಧಿಸಿದ್ದಾರೆ.
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…