ರಾಜ್ಯ

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ.

ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ.

ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವರು ಡೀಪ್‌ಫೇಕ್‌, ಎಐ ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಡಿಟ್‌ ಆಗಿರುವ ದೃಶ್ಯಗಳಲ್ಲ ಎಂದು ದೃಢಪಟ್ಟಿದೆ.

ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್‌.ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ನಾಲ್ಕು ಮಂದಿ ಐಪಿಎಸ್‌ ಅಧಿಕಾರಿಗಳ ತಂಡ 100 ಪುಟಗಳ ವರದಿ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

2 mins ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

22 mins ago

ಕಬಿನಿ ಕಾಡಿನಲ್ಲಿ ಹುಲಿಗಳ ಸ್ವಚ್ಛಂದ ವಿಹಾರ: ವಿಡಿಯೋ ವೈರಲ್‌

ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.…

31 mins ago

ಮಂಡ್ಯ| ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಕೊನೆಗೂ ಸೆರೆ

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…

48 mins ago

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್‌ಮಿಲ್‌ನಲ್ಲಿ ಪತ್ತೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ…

57 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಕಚ್ಚಾ ತೈಲದ ಬೆಲೆ ಏರಿಕೆ ಸಾಧ್ಯತೆ

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ…

1 hour ago