ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ.
ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ.
ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವರು ಡೀಪ್‌ಫೇಕ್, ಎಐ ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಡಿಟ್ ಆಗಿರುವ ದೃಶ್ಯಗಳಲ್ಲ ಎಂದು ದೃಢಪಟ್ಟಿದೆ.
ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳ ತಂಡ 100 ಪುಟಗಳ ವರದಿ ನೀಡಿದೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…