ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ದರ ಏರಿಸುವ ಸಂಬಂಧ ಈವರೆಗೆ ಯಾವುದೇ ಪ್ರಸ್ತಾವವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
ಈ ಬಗ್ಗೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ದರ ಏರಿಕೆ ಮಾಡುವ ಚಿಂತನೆ ಬಂದಿಲ್ಲ. ಈ ಬಗ್ಗೆ ಯಾವುದೇ ಪ್ರಸ್ತಾವ ಬಂದಿಲ್ಲ ಎಂದರು.
ಕೆಎಸ್‌ಆರ್‌ಟಿಸಿ ಅಧ್ಯಕ್ಷ ಶ್ರೀನವಾಸ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಶ್ರೀನವಾಸ್ ಅವರು ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…