ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.