ರಾಜ್ಯ

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ನು ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಮನಗರ ಹೆಡ್‌ ಕ್ವಾಟ್ರಸ್‌ ಅದೇ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ. ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿದೆ ಎಂದರು.

ಇನ್ನು ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಆದರೂ ಡಿಸಿಎಂ ಡಿ.ಕೆ.ಶಿವಕುಮಾರ್‌ ತಾವು ಹೇಳಿದ್ದನ್ನು ಮಾಡಿ ಎಚ್‌ಡಿಕೆ ವಿರುದ್ಧ ಹಠ ಸಾಧಿಸಿ ಗೆದ್ದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

5 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

6 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

9 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

11 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

16 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

24 mins ago