murder (1)
ರಾಮನಗರ: ಜಿಮ್ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ.
ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ಜಿಮ್ ತರಬೇತುದಾರ ವೇಣುಗೋಪಾಲ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ವೇಣುಗೋಪಾಲ್ ಪ್ರೇಯಸಿ ಸುಧಾ ಎಂಬುವವಳೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾಳೆ.
ಸುಧಾ ಹಾಗೂ ವೇಣುಗೋಪಾಲ್ ಕೆಲ ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪ ಉಟಾಗಿತ್ತು. ಏಕಾಏಕಿ ಪ್ರಿಯಕರನ ಮೇಲೆ ಸುಧಾಆ ಚಾಕುವಿನಿಂದ ಇರಿದಿದ್ದಾಳೆ. ಗಂಭೀರ ಗಾಯಗೊಂಡಿರುವ ವೇಣುಗೋಪಾಲ್‌ನನ್ನು ಆಸ್ಪತ್ತೆಗೆ ದಾಖಲು ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು…
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್…