ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇಕ್ಬಾಲ್ ಹುಸೇನ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ.ಶ್ರೀನಿವಾಸ್ ಅವರು, ಎಂಎಲ್‌ಎ ಅವರು ಕಳೆದ ಎರಡು ದಿನಗಳಿಂದಲೂ ಎದೆ ನೋಯುತ್ತಿದೆ ಎಂದು ಆಸ್ಪತ್ರೆಗೆ ಬಂದಿದ್ದರು. ಆಂಜಿಯೋಗ್ರಾಂ ಮಾಡಿದಾಗ ಬ್ಲಾಕ್ಸ್ ಇರೋದು ಪತ್ತೆ ಆಗಿದೆ. ಹಾರ್ಟ್ ಅಟ್ಯಾಕ್ ಅಲ್ಲ. ರಕ್ತನಾಳಗಳು ಬ್ಲಾಕ್ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…