ರಾಜ್ಯ

ʼರಾಮಚರಿತ ಮಾನಸʼ ಪುಸ್ತಕಕ್ಕೆ ಬಾರಿ ಬೇಡಿಕೆ: ಉಚಿತ ಡೌನ್‌ಲೋಡ್‌ಗೆ ಅನುಮತಿ ನೀಡಿದ ಪ್ರಕಾಶನ!

ಗೋರಖ್‌ಪುರ: ಆಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶ್ರೀ ರಾಮಚರಿತ ಮಾನಸದ ಲಕ್ಷ ಲಕ್ಷ ಪುಸ್ತಕಗಳಿಗೆ ಬೇಡಿಕೆ ಬಂದಿದೆ. ಬೇಡಿಕೆ ಪೂರೈಸಲು ಸಾಧ್ಯವಾಗದ ಕಾರಣ ಉಚಿತ ಡೌನ್ಲೋಡ್ ಗೆ ವಿಶ್ವದ ಅತಿ ದೊಡ್ಡ ಪ್ರಕಾಶಕರಲ್ಲಿ ಒಬ್ಬರಾದ ಉತ್ತರ ಪ್ರದೇಶದ ಗೋರಖ್ ಪುರದ ಗೀತಾ ಪ್ರೆಸ್ ಅನುಮತಿ ನೀಡಿದೆ.

ನಮ್ಮ ವೆಬ್ಸೈಟ್ ನಲ್ಲಿ ಶ್ರೀರಾಮಚರಿತ ಮಾನಸ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಲು ಅನುಮತಿಸಿದ್ದೇವೆ ಎಂದು ಗೀತಾ ಪ್ರೆಸ್ ಮಾಹಿತಿ ನೀಡಿದೆ. ರಾಮಚರಿತ ಮಾನಸ ಅಪ್ಲೋಡ್ ಮಾಡಲಾಗುತ್ತಿದ್ದು, ಮಂಗಳವಾರದಿಂದ ಉಚಿತ ಡೌನ್ಲೋಡ್ ಗೆ ಲಭ್ಯವಿರುತ್ತದೆ.

15 ದಿನಗಳವರೆಗೆ ಸೇವೆ ಒದಗಿಸಲಿದ್ದು, 50,000 ಜನರಿಗೆ ಡೌನ್ಲೋಡ್ ಮಾಡಲು ಅವಕಾಶ ನೀಡುವುದು. ಉಚಿತ ಡೌನ್ ಲೋಡ್ ಸೇವೆ ವಿಸ್ತರಿಸಲಾಗುವುದು ಎಂದು ಗೀತಾ ಪ್ರೆಸ್ ತಿಳಿಸಿದೆ.

ಗೀತಾ ಪ್ರೆಸ್ ವೆಬ್‌ಸೈಟ್ 10 ಭಾಷೆಗಳಲ್ಲಿ ರಾಮಚರಿತಮಾನಗಳ ಉಚಿತ ಡೌನ್‌ಲೋಡ್ ಅನ್ನು ಅನುಮತಿಸುತ್ತದೆ. ರಾಮಚರಿತಮಾನಸ್ ಹಿಂದಿ, ಇಂಗ್ಲಿಷ್, ನೇಪಾಳಿ ಮತ್ತು ತೆಲುಗು ಸೇರಿದಂತೆ ಹತ್ತು ವಿವಿಧ ಭಾಷೆಗಳಲ್ಲಿ ಗೀತಾ ಪ್ರೆಸ್ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ.

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

24 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

48 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

1 hour ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago