Ramesh Jarkiholi CD released by Vijayendra: Basanagouda Patil Yatnal is the new bomb
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ಎಂದು ಬಾಂಬ್ ಸಿಡಿಸಿದರು.
ವಿಜಯೇಂದ್ರ ವಿರುದ್ಧ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು ಕೂಡ ವಿಜಯೇಂದ್ರ ವಿರುದ್ಧವೇ ಇದ್ದಾರೆ. ಅಷ್ಟೇ ಏಕೆ? ಆರ್.ಅಶೋಕ್, ಬೊಮ್ಮಾಯಿ, ಅಶ್ವಥ್ ನಾರಾಯಣ್, ಸಿ.ಟಿ.ರವಿ ಒಳಗೊಳಗೆ ವಿಜಯೇಂದ್ರ ವಿರುದ್ಧವಿದ್ದಾರೆ. ಇಂತಹ ನಾಟಕ ಕಂಪನಿಯಿಂದಲೇ ಬಿಜೆಪಿ ಈ ಸ್ಥಿತಿಗೆ ಬಂದಿದೆ. ನಮ್ಮ ಹಾಗೇ ಯಾರೂ ಕೂಡ ಗಟ್ಟಿಯಾಗಿ ನಿಲ್ಲಲಿಲ್ಲ ಎಂದು ಕಿಡಿಕಾರಿದರು.
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…