ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ 5 ಕಡೆ ಹಾಗೂ ಚೆನ್ನೈ 3 ಕಡೆ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶಂಕಿತರಿಗೆ ಹಣದ ನೆರವು, ಉಗರ ಪರ ಹಣ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಐದು ಕಡೆ ಚೆನ್ನೈನ ಮೂರು ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…