ರಾಜ್ಯ

ರಾಮೇಶ್ವರಂ ಬಾಂಬ್ ಸ್ಪೋಟ : ಶಂಕಿತರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳ ದಾಳಿ !

ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ 5 ಕಡೆ ಹಾಗೂ ಚೆನ್ನೈ 3 ಕಡೆ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಶಂಕಿತರಿಗೆ ಹಣದ ನೆರವು, ಉಗರ ಪರ ಹಣ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಐದು ಕಡೆ ಚೆನ್ನೈನ ಮೂರು ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago