ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು ಪತ್ತೆಯಾಗಿದ್ದು, ಬಾಂಬರ್ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗಿದ್ದ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಎರಡು ತಿಂಗಳು ತಮಿಳುನಾಡಿನಲ್ಲಿ ವಾಸವಾಗಿದ್ದ. ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ಎನ್ನಲಾಗಿದೆ.
ಇನ್ನು ಮಾರ್ಚ್ 1 ರಂದು ಕೆಫೆಗೆ ಬಾಮಬ್ ಇಡಲು ಬಂದಾಗ ಕ್ಯಾಪ್ ಧರಿಸಿದ್ದ ಶಂಕಿತ ವ್ಯಕ್ತಿ ಬಳಿಕ ಹೂಡಿ ಸಮೀಪದ ಮಸೀದಿಯಲ್ಲಿ ತಾನು ಧರಿಸಿದ್ದ ಶರ್ಟ್ ಹಾಗೂ ಕ್ಯಾಪ್ ಅನ್ನು ಬಿಸಾಕಿ ಪರಾರಿಯಾಗಿದ್ದ. ಮಸೀದಿಯಲ್ಲಿ ಸಿಕ್ಕ ಟೋಪಿ ಹಿಡಿದು ಶಂಕಿತನ ಬೆನ್ನತ್ತಿದ ರಾಷ್ಟ್ರೀಯ ತನಿಖಾ ದಳಕ್ಕೆ ಬಹುಮುಖ್ಯ ಸುಳಿವು ಲಭ್ಯವಾಗಿದ್ದು, ಚೆನ್ನೈನಲ್ಲಿ ಶಂಕಿತ ಉಗ್ರ ಕ್ಯಾಪ್ ಖರೀದಿಸಿದ್ದ ಅಂಗಡಿಯನ್ನು ಎನ್ ಐಎ ತಂಡ ಪತ್ತೆಹಚ್ಚಿದೆ
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…