ಬೀದರ್: ಮುಸ್ಲಿಂರ ಪವಿತ್ರ ಹಬ್ಬವಾದ ಈದ್ ಉಲ್ ಫಿತರ್ (ರಂಜಾನ್) ಹಬ್ಬದ ದಿನದಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದ್ದಾರೆ.
ಇಂದು ನಗರದ ಭಾಲ್ಕಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ ಅವರು, ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿಯ ಬೆಳಕು ಹೊತ್ತೊಯ್ಯಲಿ ಎಂದು ಶುಭ ಹಾರೈಸಿದರು.
ಈ ಹಬ್ಬದ ದಿನದಂದು ಸೌಹಾರ್ದ, ಸಹೋದರತ್ವ, ಶಾಂತಿ ಮತ್ತು ಸಹಬಾಳ್ವೆಯ ಮಹತ್ವವನ್ನು ವಿವರಿಸಿ. ಹಿಂದೂ-ಮುಸ್ಲಿಂ-ಸಿಖ್-ಇಸಾಯಿ ಬಾಂಧವರ ನಡುವೆ ಭಾವೈಕ್ಯತೆ ಮತ್ತು ಶ್ರೇಷ್ಠವಾದ ಸಹೋದರತ್ವ ಬೆಳೆಸುವ ಸಂದೇಶವನ್ನು ನೀಡಿ ಎಂದು ಮುಸ್ಲಿಂ ಸಹೋದರರಿಗೆ ತಿಳಿಸಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…