ರಾಜ್ಯ

ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಕೆ.ಎಸ್.ಈಶ್ವರಪ್ಪ ಕಿಡಿ

ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನಾದರೂ ಸಮಸ್ಯೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ದೆವ್ವ ಬಂದಹಾಗೆ ಆಗುತ್ತದೆ ಎಂದು ಕಿಡಿಕಾರಿದರು.

ಇಡೀ ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರೈತರು ಸಂಪೂರ್ಣ ಸಂಕಷ್ಟದಲ್ಲಿ ಇದ್ದಾರೆ. ಆದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಟ್ಟಿ ಯೋಜನೆಗಳನ್ನು ತಂದು ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ  ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

26 mins ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

49 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

1 hour ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

2 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

2 hours ago