ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗೀಸರ್‌ನಿಂದ ವಿಷನಿಲ ಸೋರಿಕೆಯಾಗ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶೋಭಾ(40), ಪುತ್ರ ದಿಲೀಪ್(16) ಸಾವನ್ನಪ್ಪಿದವರು. ಮನೆಯಲ್ಲಿ ಗೀಸರ್ ಆನ್ ಮಾಡಿ ಆಫ್ ಮಾಡುವುದನ್ನು ಮರೆತು ಹೋಗಿದ್ದಾರೆ. ತುಂಬ ಹೊತ್ತು ಆನ್ ಆಗಿದ್ದರಿಂದ ಹಾಗೂ ಮನೆಯ ಬಾಗಿಲು,ಕಿಟಕಿ ಮುಚ್ಚಿದ್ದರಿಂದ ಮನೆಯೊಳಗೆ ವಿಷನಿಲ ಆವರಿಸಿಕೊಂಡಿದೆ. ಹೀಗಾಗಿ ಶ್ವಾಸಕೋಶಕ್ಕೆ ವಿಷನಿಲ ಹೊಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಘಟನ ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಯಿ ಮತ್ತು ಮಗನ ಶವವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…