ನಟ ದರ್ಶನ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಜ್ವಲ್ ಹಾಗೂ ಸೂರಜ್ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಹಾಗೂ ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾಗುವವರು ಮಾತ್ರ ಬಡವರು, ಮಹಿಳೆಯರು ಮತ್ತು ಮಕ್ಕಳು ಕರ್ನಾಟಕದ ಸಾಮಾನ್ಯ ಜನರು ಎಂದು ಬರೆದುಕೊಂಡು ಕಿಡಿಕಾರಿದ್ದಾರೆ.
ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನ ನೀಡುತ್ತೇವೆ ಎಂದೂ ಸಹ ಉಲ್ಲೇಖಿಸಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…