ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ
ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.
ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…